Select Your Language

Notifications

webdunia
webdunia
webdunia
webdunia

ಅಣ್ಣ ಜತೆ ಪ್ರಿಯಾಂಕಾ ಸ್ನೋಮೊಬೈಲ್ಸ್‌ ಸವಾರಿ

Priyanka rides snowmobiles with her brother
ಜಮ್ಮು ಮತ್ತು ಕಾಶ್ಮೀರ , ಸೋಮವಾರ, 20 ಫೆಬ್ರವರಿ 2023 (17:21 IST)
ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸ್ನೋಮೊಬೈಲ್‌ ನಲ್ಲಿ ಸವಾರಿ ಮಾಡುತ್ತಿರುವುದು ವಿಡಿಯೊ ಎಲ್ಲ ಕಡೆ ವೈರಲ್ ಆಗಿದೆ. ಈ ಬಗ್ಗೆ ಶ್ರೀನಿವಾಸ ಬಿವಿ ಎಂಬುವವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಸ್ನೋಮೊಬೈಲ್‌ ಸ್ಕೀಯರ್‌ನಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸವಾರಿ ಮಾಡುವುದನ್ನು ಮತ್ತು ಅವರ ಸುತ್ತ ಜನರು ಇರುವುದುನ್ನು ಕಾಣಬಹುದು, ಜನಪ್ರಿಯ ಪ್ರವಾಸಿ ತಾಣದಲ್ಲಿ ಇವರಿಬ್ಬರು ಹಿಮದಲ್ಲಿ ಸ್ನೋಮೊಬೈಲ್‌ ಸವಾರಿ ಮಾಡುವ ಮೂಲಕ ಸಂತೋಷದ ಕ್ಷಣ ಕಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು