Webdunia - Bharat's app for daily news and videos

Install App

ಗೃಹ ಸಚಿವ ಆರಗ ಜ್ಞಾನೇಂದ್ರ ರನ್ನು ಭೇಟಿ ಮಾಡಿದ ಹಿಂದೂಪರ ಸಂಘಟನೆಗಳು

Webdunia
ಭಾನುವಾರ, 11 ಡಿಸೆಂಬರ್ 2022 (18:10 IST)
ಗೃಹ ಸಚಿವ ಆರಗ ಜ್ಞಾನೇಂದ್ರ ರನ್ನ ಹಿಂದೂಪರ ಸಂಘಟನೆಗಳಾದ ಹಿಂದೂಜನಜಾಗೃತಿ, ದುರ್ಗಾವಾಹಿನಿ ಮತ್ತು ರಣರಾಗಿಣಿ ಬ್ರಿಗೇಡ್ ಕಾರ್ಯಕರ್ತರು ಭೇಟಿ ಮಾಡಿದ್ದಾರೆ.ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರತ್ಯೇಕ ಕಾನೂನು ಜಾರಿಗೆ ಒತ್ತಾಯಿಸಿ ಮನವಿ ಮಾಡಿದ್ದಾರೆ.
 
ಗೃಹ ಸಚಿವರ ಜಯಮಹಲ್ ನಿವಾಸದಲ್ಲಿ ಹಿಂದೂ ಸಂಘಟನೆಗಳು ಮನವಿ ನೀಡಿದ್ದು ,ಇನ್ನೂ ಈ ವೇಳೆ ಮಾತನಾಡಿದ ಗೃಹ ಸಚಿವ ಅರಗ ಜ್ಙಾನೇಂದ್ರ ಈಗಾಗಲೇ ಲವ್ ಜಿಹಾದ್ ಬಗ್ಗೆ ಕಾಯ್ದೆ ಮಾಡಲಾಗಿದೆ.ಪೋಲಿಸರಿಗೆ ಈ ಕಾಯ್ದೆಯನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಆದೇಶ ನೀಡುತ್ತೇನೆ.ಪೋರ್ಸ್ ಮಾಡುವ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments