Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದು ಹಾಕಿದ ಕನ್ನಡ ಪರ ಸಂಘಟನೆಗಳು

Pro-Kannada organizations that have torn the flex of Congress leaders
bangalore , ಭಾನುವಾರ, 16 ಜುಲೈ 2023 (20:31 IST)
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾವಚಿತ್ರ ಇರುವ ಫ್ಲೆಕ್ಸ್  ಕನ್ನಡ ಪರ ಸಂಘಟನೆ ಕಾರ್ಯಕರ್ತರು ಹರಿದುಹಾಕಿದ್ದಾರೆ. ಫ್ಲೆಕ್ಸ್ ನಲ್ಲಿ ಕೇವಲ ಇಂಗ್ಲಿಷ್ ನಲ್ಲಿ ಹೆಸರು ಬರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು,ಫ್ಲೆಕ್ಸ್ ನಲ್ಲಿ ಕನ್ನಡ ಬಳಸದಿದ್ದರೆ ಮಸಿ ಬಳಿಯೋದಾಗಿ ವಿಡಿಯೋದಲ್ಲಿ  ಕನ್ನಡಪರ ಸಂಘಟನೆಗಳು ಹೇಳಿದ್ದಾರೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಮಾರು 12 ಕೋಟಿ ಮೌಲ್ಯದ 1500 ಕೆ‌ಜಿ ಗಾಂಜಾ ಜಪ್ತಿ..!