Select Your Language

Notifications

webdunia
webdunia
webdunia
webdunia

ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಜೋರು!

Pro-opposition
bangalore , ಸೋಮವಾರ, 30 ಅಕ್ಟೋಬರ್ 2023 (18:14 IST)
ಮೆಟ್ರೋ ರೈಲು ಜಾಲಕ್ಕೆ ಬಸವಣ್ಣನವರ ಹೆಸರಿಡುವ ಬಗ್ಗೆ ಸಲಹೆಗಳು ಬಂದಿವೆ’ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ.ಹಲವರು ಹೆಸರು ಬದಲಾವಣೆ ವಿರೋಧಿಸಿ ‘ನಮ್ಮ ಮೆಟ್ರೋ’ ಹೆಸರೇ ಇರಲಿ ಎಂದಿದ್ದರೆ,

ಇನ್ನು ಹಲವರು ಬದಲಾವಣೆಗೆ ವಿವಿಧ ಹೆಸರುಗಳನ್ನೂ ಪ್ರಸ್ತಾಪಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ ಕಾರ್ಪ್‌ನಲ್ಲಿ ಈ ಸಂಬಂಧ ನಗರದ ಮೆಟ್ರೋ ಪ್ರಯಾಣಿಕರು ಹಲವಾರು ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಸ್ತ್ರೀ ವ್ಯಾಮೋಹಕ್ಕೆ ತನ್ನ ಮಗನನ್ನ ಕೊಂದ ಪಾಪಿ ತಂದೆ