ಪಾಕ್ ಪರ ಘೋಷಣೆ ; ಗೃಹ ಸಚಿವರು ನಡೆಸಿದ್ರು ಖಡಕ್ ಸಭೆ

Webdunia
ಭಾನುವಾರ, 23 ಫೆಬ್ರವರಿ 2020 (17:40 IST)
ರಾಜ್ಯದಲ್ಲಿ ಯುವತಿಯರು ಹಾಗೂ ವಿದ್ಯಾರ್ಥಿನಿಯರು ಪಾಕಿಸ್ತಾನದ ಪರವಾಗಿ ಜೈ ಕಾರ ಹಾಕ್ತಿರೋದನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆದಿದೆ.

ಪಾಕಿಸ್ತಾನ್ ಜಿಂದಾಬಾದ್ ಅಂತ ಘೋಷಣೆ ಕೂಗಿದ ಅಮೂಲ್ಯಾ, ಆದ್ರಾ ಮತ್ತು ಮೈಸೂರಿನಲ್ಲಿ ಫ್ರೀ ಕಾಶ್ಮೀರ ಚಿತ್ರ ಪ್ರದರ್ಶನ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಗಿದೆ.

ಪಾಕ್ ಪರ ಘೋಷಣೆ ಕೂಗಿದ ಬೆನ್ನಲ್ಲೇ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗೃಹ ಸಚಿವರು ಸಭೆ ನಡೆಸಿದ್ದು, ಎಡಿಜಿ ಕಮಲ್ ಪಂತ್, ಡಿಜಿ ಪ್ರವೀಣ ಸೂದ್, ಪೊಲೀಸ್ ಆಯುಕ್ತ ಭಾಸ್ಕರರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments