Webdunia - Bharat's app for daily news and videos

Install App

ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಹಲ್ಲೆ ಪ್ರಕರಣ ಸಂಧಾನ ಸಕ್ಸಸ್ ..!!

Webdunia
ಗುರುವಾರ, 28 ಅಕ್ಟೋಬರ್ 2021 (17:21 IST)
ಸೌಂದರ್ಯ ಜಗದೀಶ್ ಪುತ್ರನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೆರೆಮರೆಯಲ್ಲಿಯೇ ಸಂಧಾನ ಸಕ್ಸಸ್ ಆದಂತೆ ಕಾಣ್ತಿದೆ. ಈ ಹಿನ್ನೆಲೆ ರಾತ್ರೋ ರಾತ್ರಿ ಠಾಣೆ ಮೆಟ್ಟಿಲೇರಿದ ದೂರುದಾರೆ ಅನುರಾಧ, ಮುಚ್ಚಿದ ಲಕೋಟೆಯಲ್ಲಿ ಮನವಿ ಸಲ್ಲಿಸಿದ್ದಾರೆ. ಎಫ್ ಐಆರ್ ಎರಡು ಹೆಸರು ತೆಗೆಯುವಂತೆ ಮನವಿ ಮಾಡಿದ್ದಾರೆ.ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಮತ್ತು ಮಗ ಸ್ನೇಹಿತ್ ಹೆಸರು ಕೈಬಿಡುವಂತೆ ಮನವಿ ಮಾಡಿದ್ದಾರೆ. ಅನುರಾಧ ಮಾತಿಗೆ ಪೊಲೀಸರು ಶಾಕ್ ಆಗಿದ್ದಾರೆ. ಮಧ್ಯರಾತ್ರಿ ಬಂದು ಹೆಸರು ತೆಗಿರಿ ಅಂದ್ರೆ ಆಗಲ್ಲಮ್ಮ, ಫ್ ಐ ಆರ್ ಕೋರ್ಟ್ ಗೆ ಹೋಗಿದೆ.ನಾವೇನೂ ಚೇಂಜ್ ಮಾಡಕ್ಕಾಗಲ್ಲ ಎಂದಿದ್ದಾರೆ.ಬೆಳಿಗ್ಗೆ ಇನ್ಸ್ ಪೆಕ್ಟರ್ ಬರ್ತಾರೆ ಆವಾಗ ಬನ್ನಿ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments