ಪ್ರೊ.ಭಗವಾನ್, ಪ್ರೊ, ಮಹೇಶ್‌ಚಂದ್ರಗುರು ಸಮಾಜಕ್ಕೆ ಕಳಂಕ: ಪ್ರತಾಪ್ ಸಿಂಹ

Webdunia
ಸೋಮವಾರ, 26 ಜೂನ್ 2017 (12:59 IST)
ಪ್ರೊ.ಭಗವಾನ್ ಮತ್ತು ಪ್ರೊ, ಮಹೇಶ್ಚಂದ್ರಗುರು ಸಮಾಜಕ್ಕೆ ಕಳಂಕವಾಗಿದ್ದಾರೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
 
ಕಲಾಮಂದಿರದಲ್ಲಿ ಗೋಮಾಂ ಸೇವಿಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾಹಿತಿಗಳೆಲ್ಲರು ಒಂದೆಡೆ ಸೇರಿ ಸಮಾಜದ ಸ್ವಾಸ್ಥಹಾಳು ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಪ್ರೊ. ಮಹೇಶ್‌ಚಂದ್ರ ಗುರು ಸರಕಾರಿ ಸೇವೆಯಲ್ಲಿದ್ದು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ರಾಜ್ಯಪಾಲರು ಕೂಡಲೇ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.  
 
ಸರಕಾರಿ ಸಭಾಂಗಣದಲ್ಲಿ ಮಾಂಸಹಾರ ಸೇವನೆಗೆ ನಿಷೇಧವಿದೆ. ಆದಾಗ್ಯೂ, ಸಾಹಿತಿಗಳು ಮಾಂಸಹಾರ ಸೇವನೆ ಮಾಡಿ ಕಾನೂನುಬಾಹಿರ ಕೃತ್ಯವೆಸಗಿದ್ದಾರೆ. ಇಂತಹ ಸಾಹಿತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments