ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ರ ಕಾರ್ಯಕ್ರಮ

Webdunia
ಸೋಮವಾರ, 16 ಜನವರಿ 2023 (15:19 IST)
ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಒಂದು ಕಾರ್ಯಕ್ರಮ ಕಬ್ಬನ್ ಪಾರ್ಕ್ನಲ್ಲಿ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಸಾವಿರಾರು ಮಕ್ಕಳು ಭಾಗಿಯಾಗಿದ್ರು.
 
ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೆಲ್ಮೆಟ್ ಹಾಕಿಕೊಳ್ಳೋದು ನಮ್ಮ ಸುರಕ್ಷತೆಗಾಗಿ ಆಗ ನಾವೆಲ್ಲರು ಸುರಕ್ಷಿತರಾಗಿರ್ತೇವೆ.ಮಕ್ಕಳನ್ನು ಶಾಲೆಗೆ ಬಿಡುವಾಗ ಅಪಘಾತವಾಗುತ್ತಿದೆ.ಇಂತಹ ಪ್ರಕರಣ ತಿಂಗಳಿಗೆ ಒಂದೆರಡು ನೋಡ್ತಿರ್ತೇವೆ.ಹತ್ತಿರ ಇದೆ ಅಂತ ಒನ್ ವೇ ನಲ್ಲಿ ಹೋಗಬಾರದು.ಮಕ್ಕಳು ತಮ್ಮ ಪೋಷಕರಲ್ಲಿಯೂ ಜಾಗೃತಿ ಮೂಡಿಸಬೇಕು.ಎಲ್ಲರು ನಿಯಮ‌ ಪಾಲನೆ ಮಾಡಿದರೆ ಅಪಘಾತ ಕಡಿಮೆ ಮಾಡಬಹುದು.ಬೆಂಗಳೂರಲ್ಲಿ ಟ್ರಾಫಿಕ್ ಮ್ಯಾನೆಜ್ ಮೆಂಟ್ ಚನ್ನಾಗಿ‌ ಆಗಿದೆ ಎಂದು ಎಲ್ಲಾ ಸಿಬ್ಬಂದಿಗೆ ಕಮಿಷನರ್ ಅಭಿನಂದನೆ ಸಲ್ಲಿಸಿದಾರೆ .
 
ಇನ್ನೂ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ  ಪ್ರತಾಪ್ ರೆಡ್ಡಿ , ವಿಶೇಷ ಟ್ರಾಫಿಕ್ ಕಮೀಷನರ್ ಸಲೀಂ ,  ಎಂ ಎನ್ ಅನುಚೇತ್ ಜಂಟಿ ಪೊಲೀಸ್ ಆಯುಕ್ತ ಸಂಚಾರ ವಿಭಾಗದವರು ಭಾಗಿಯಾಗಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments