ಮೇ 7 ರವರೆಗೆ ಕಲಬುರಗಿಯಲ್ಲಿ ಮಿಸುಕಾಡುವಂತಿಲ್ಲ

Webdunia
ಗುರುವಾರ, 30 ಏಪ್ರಿಲ್ 2020 (15:45 IST)
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಕಲಬುರಗಿಯಲ್ಲಿ ವಿಸ್ತರಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಮೇ 7 ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಐವರು ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಮೇ 7 ರ ವರೆಗೆ  ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ.

ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.  ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments