Webdunia - Bharat's app for daily news and videos

Install App

ನವೆಂಬರ್ 10ರಂದು ಬೆಂಗಳೂರಿನಾದ್ಯಂತ ಮದ್ಯ ಮಾರಾಟ ನಿಷೇಧ!

Webdunia
ಬುಧವಾರ, 6 ನವೆಂಬರ್ 2019 (08:54 IST)
ಬೆಂಗಳೂರು : ನವೆಂಬರ್ 10ರಂದು ಬೆಂಗಳೂರಿನಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.




ನವೆಂಬರ್ 10ರಂದು ಮುಸ್ಲಿಂ ಹಬ್ಬವಾದ ಈದ್ ಮಿಲಾದ್ ಇರುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಅಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಆದೇಶಿಸಿದ್ದಾರೆ.


ಈ ಹಿನ್ನಲೆಯಲ್ಲಿ ಅಂದು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್ ಗಳು, ವೈನ್ ಶಾಪ್ ಗಳು, ಪಬ್ ಗಳು ಹಾಗೂ ಎಲ್ಲಾ ರೀತಿಯ  ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು  ಮುಚ್ಚಬೇಕೆಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments