Select Your Language

Notifications

webdunia
webdunia
webdunia
webdunia

ನಗರದಲ್ಲಿ ಮಾಂಸ ಮಾರಾಟ ನಿಷೇಧ

ನಗರದಲ್ಲಿ ಮಾಂಸ ಮಾರಾಟ ನಿಷೇಧ
bangalore , ಗುರುವಾರ, 9 ಸೆಪ್ಟಂಬರ್ 2021 (18:59 IST)
ಗಣೇಶ ಚತುರ್ಥಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.ಶುಕ್ರವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷೇಧ, ಕಾಸಾಯಿಖಾನೆಯಲ್ಲಿ ಪ್ರಾಣಿವಧೆ,ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೆ ಅವಕಾಶ  ಇಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕ(ಪಶುಪಾಲನೆ) ಆದೇಶ ಮಾಡಿದೆ
notice

Share this Story:

Follow Webdunia kannada

ಮುಂದಿನ ಸುದ್ದಿ

ಅವೈಜ್ಞಾನಿಕ ಮಾರ್ಗಸೂಚಿಗೆ ಬೇಸತ್ತ ಸಂಘಟನೆಗಳು