Webdunia - Bharat's app for daily news and videos

Install App

ಸರ್ಕಾರಿ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟ ನಿಷೇಧ

Webdunia
ಶುಕ್ರವಾರ, 15 ನವೆಂಬರ್ 2019 (09:42 IST)
ಬೆಂಗಳೂರು : ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ರಾಜ್ಯದ ಸರ್ಕಾರಿ ಶಾಲೆಗಳ ಸುತ್ತಮುತ್ತಲು ಜಂಕ್ ಫುಡ್ ಮಾರಾಟ ನಿಷೇಧಿಸಲಾಗಿದೆ.



ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಆದೇಶವನ್ನು ಹೊರಡಿಸಿದ್ದು, ಸರ್ಕಾರಿ ಶಾಲೆಗಳ ಸುತ್ತಲಿನ 50 ಮೀಟರ್ ವ್ಯಾಪ್ತಿಯಲ್ಲಿ  ಜಂಕ್ ಫುಡ್ ನಿಷೇಧಕ್ಕೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

 

ಕೇಂದ್ರ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಆಯೋಗ, ಶಾಲೆಗಳ ಆವರಣದಲ್ಲಿ ಕ್ಯಾಂಟೀನ್, ಕೆಫೆಟೇರಿಯಾ, ಅಂಗಡಿಗಳಲ್ಲಿ ಚಿಪ್ಸ್, ಸಂಸ್ಕರಿತ ಹಣ್ಣಿನ ಜ್ಯೂಸ್ ಪೊಟ್ಟಣ  ಮುಂತಾದವುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವಂತೆ ಆದೇಶವನ್ನು ಹೊಡಿಸಿದ ಹಿನ್ನಲೆಯಲ್ಲಿ ಸಚಿವರು ಈ ಕ್ರಮಕ್ಕೆ ಮುಂದಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments