ಹುಲಿಹೈದರ್ ಗ್ರಾಮದಲ್ಲಿ ಇಂದಿನಿಂದ ಮತ್ತೆ ಐದು ದಿನ ನಿಷೇಧಾಜ್ಞೆ

Webdunia
ಭಾನುವಾರ, 21 ಆಗಸ್ಟ್ 2022 (18:34 IST)
ಹುಲಿಹೈದರ್ ಗ್ರಾಮದಲ್ಲಿ ಇಂದಿನಿಂದ ಮತ್ತೆ ಐದು ದಿನ ನಿಷೇಧಾಜ್ಞೆ ಮುಂದುವರಿಸಿ ಕೊಪ್ಪಳ ಉಪವಿಭಾಗ ಅಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮತ್ತೆ ಐದು ದಿನಗಳ ಕಾಲ ಹುಲಿಹೈದರ್ ಗ್ರಾಮದ ಸುತ್ತ 2 ಕಿಮೀ 144 ಸೆಕ್ಷನ್ ಜಾರಿ ಮಾಡಲಾಗಿದೆ..ಹುಲಿಹೈದರ್ ಗ್ರಾಮದಲ್ಲಿ ಆ. 11 ರಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು.  ಮಾರಾಮಾರಿಯಲ್ಲಿ ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಆ. 11 ರಿಂದ 20 ರ ವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿತ್ತು..ಇದೀಗ ಮತ್ತೆ ಹುಲಿಹೈದರ್ ಗ್ರಾಮದಲ್ಲಿ ಐದು ದಿನ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಐದು ದಿನ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ ಅಂತ ಕೊಪ್ಪಳ ಉಪವಿಭಾಗ ಅಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments