Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಜ.31ರವರೆಗೆ ನಿಷೇಧಾಜ್ಞೆ ಮುಂದುವರಿಕೆ: ಕಮಲ್ ಪಂತ್ ಆದೇಶ

Webdunia
ಮಂಗಳವಾರ, 18 ಜನವರಿ 2022 (19:58 IST)
ಬೆಂಗಳೂರು, ಜ.17: ಕೋವಿಡ್ ಮೂರನೆ ಅಲೆ ಹರಡುವಿಕೆ ನಿಯಂತ್ರಿಸಲು ನಗರದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅಡಿ ನಿಷೇಧಾಜ್ಞೆಯನ್ನು ಜ.31ರವರೆಗೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಗೆ ಆಯುಕ್ತರು ಜ.6ರಿಂದ ಜ.19ರವರೆಗೂ 144 ಸೆಕ್ಷನ್ ಜಾರಿಗೊಳಿಸಿದ್ದರು. ಇದೀಗ ಜ.31ರವರೆಗೂ ವಿಸ್ತರಿಸಲಾಗಿದೆ. 
ಈ ಅವಧಿಯಲ್ಲಿ ಪ್ರತಿಭಟನೆ, ರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರ ಎಚ್ಚರಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments