Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿಯಲ್ಲಿ ಏ.23ರ ವರೆಗೆ ನಿಷೇಧಾಜ್ಞೆ

ಹುಬ್ಬಳ್ಳಿಯಲ್ಲಿ ಏ.23ರ ವರೆಗೆ ನಿಷೇಧಾಜ್ಞೆ
hubali , ಬುಧವಾರ, 20 ಏಪ್ರಿಲ್ 2022 (18:29 IST)
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ‌ಪ್ರಿಲ್​​​​ 20ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸದ್ಯ ನಿಷೇಧಾಜ್ಞೆಯ ಅವಧಿ ವಿಸ್ತರಿಸುವಂತೆ ಪೊಲೀಸ್ ಆಯುಕ್ತ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್​​​ 23ರವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಿದ್ದು ಹಳೇ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಲಿರುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ: ಪೊಲೀಸರ ಕೈ ಸೇರಿದ ಪ್ರಾಥಮಿಕ ವರದಿ