Webdunia - Bharat's app for daily news and videos

Install App

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬಳಸಿ ಯುವತಿಗೆ ವಂಚನೆ

Webdunia
ಮಂಗಳವಾರ, 13 ನವೆಂಬರ್ 2018 (06:42 IST)
ಚಾಮರಾಜನಗರ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ನಂತರ ಆಕೆಗೆ ವಂಚಿಸಿರುವ ಪ್ರಕರಣವೊಂದು ಗಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಮರಹಳ್ಳಿಯಲ್ಲಿ ನಡೆದಿದೆ.


 ಆರೋಪಿ ಕಮರಹಳ್ಳಿಯ ಮಹದೇವಪ್ರಸಾದ್​ ಎಂಬುದಾಗಿ ತಿಳಿದುಬಂದಿದ್ದು, ಈತ ಯುವತಿಯೊಬ್ಬಳ ಜೊತೆ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ, ಆಕೆಯಿಂದ ಬೈಕ್ ಕೂಡ ತೆಗೆಸಿಕೊಂಡು ಈಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ್ದಾನೆ. ಈ ಬಗ್ಗೆ ಆತನ ಕುಟುಂಬದವರಿಗೆ ತಿಳಿಸಿದಾಗ ಆಕೆಗೆ  ಕುಟುಂಬದವರು  ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ.


ಈ ಬಗ್ಗೆ ಯುವತಿ ಇದೀಗ ಗುಂಡ್ಲುಪೇಟೆ ಠಾಣೆಯಲ್ಲಿ ಮಹದೇವಪ್ರಸಾದ್​  ಹಾಗೂ ಆತನ ಕುಟುಂಬದವರ ವಿರುದ್ಧ  ದೂರು ದಾಖಲಿಸಿದ್ದಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

ಮುಂದಿನ ಸುದ್ದಿ