Select Your Language

Notifications

webdunia
webdunia
webdunia
webdunia

ತನಿಖೆ ಬಳಿಕ ಕ್ರಮ ಕೈಗೊಳ್ಳುವ ಭರವಸೆ-ಎಸ್ಪಿ ಎನ್.ಯತೀಶ್

Promise to take action after investigation
ಮಂಡ್ಯ , ಶುಕ್ರವಾರ, 2 ಡಿಸೆಂಬರ್ 2022 (20:02 IST)
ಒಂದೇ ಕುಟುಂಬದ ತಾಯಿ ಮತ್ತು ಮೂವರು ಮಕ್ಕಳ ಆತ್ಮಹತ್ಯೆ ಪ್ರಕರಣ ಮಂಡ್ಯ ಮಿಮ್ಸ್ ಶವಾಗಾರಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿದ್ದಾರೆ. ತಾಯಿ-ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮೃತ ಮಹಿಳೆಯ ತಾಯಿ ದೂರು ಕೊಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ನಿಕರ ಮಾಹಿತಿ ಸಿಗಲಿದೆ. ತನಿಖೆ ಪ್ರಾರಂಭಿಸಲಾಗಿದೆ. ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ. ಮೃತ ಮಹಿಳೆಯ ಪತಿಯನ್ನ ವಿಚಾರಣೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಮಂಡ್ಯದಲ್ಲಿ ಎಸ್ಪಿ ಎನ್.ಯತೀಶ್. ಹೇಳಿಕೆ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಆತ್ಮಹತ್ಯೆ