ನಾಳೆಯಿಂದ ದೇವೇಗೌಡರಿಂದ ಪ್ರಚಾರ

Webdunia
ಗುರುವಾರ, 27 ಏಪ್ರಿಲ್ 2023 (21:07 IST)
ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟು ಇದೆ. ದಾಬಸ್​ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ. 7 ಗ್ರಾಮ ಪಂಚಾಯತಿ​​ ಜನರಿಗೆ ಕುಡಿಯುವ ನೀರು, ಸರಿಯಾದ ರಸ್ತೆ‌ ಇರಲಿಲ್ಲ. ಅದನ್ನ ಬಿಬಿಎಂಪಿಗೆ ಸೇರಿಸಿ‌ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಹೇಳಿದರು. ಬೆಂಗಳೂರಿನ JDS ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆಯಿಂದ ಮೇ 8ರವರೆಗೆ‌ 62 ಕಡೆ ತಾತ್ಕಾಲಿಕ ಕಾರ್ಯಕ್ರಮ ನಿಗದಿಯಾಗಿದ್ದು, ವಾರದಲ್ಲಿ‌ ಒಂದು ದಿನ ಆರೋಗ್ಯದ ಕಾರಣ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ ಎಂದರು. ಇನ್ನು ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ಟೀಕೆ ವಿಚಾರ ‘ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ. ಯಾರು ಏನು ಹೇಳಿದರು, ಅದಕ್ಕೂ ನನಗೂ ಸಂಬಂಧವಿಲ್ಲ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಮಾತನಾಡಲಿ ಎನ್ನುವ ಮೂಲಕ ಸುಮಲತಾ ವಿರುದ್ದ ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments