Daily Horoscope

Select Your Language

Notifications

webdunia
webdunia
webdunia
webdunia

ಸರ್ಕಾರದ ಸಾಧನೆಗಳ ಪ್ರಚಾರ

ಸರ್ಕಾರ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸರ್ಕಾರ 6 ತಿಂಗಳ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ ನಡೆಯಲಿದೆ.

2023 ವರೆಗಿನ ಸರ್ಕಾರದ ಕಾರ್ಯಕ್ರಮಗಳು, ಈ 6 ತಿಂಗಳ ಅವಧಿಯಲ್ಲಿ ಸರ್ಕಾರದ ಪ್ರಮುಖ ಇಲಾಖೆಗಳ ಸಾಧನೆಗಳ ಬಗ್ಗೆ ಮುಂದಿನ ಒಂದು ವಾರದ ಕಾಲ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಸಚಿವರು ತಮ್ಮ ಇಲಾಖೆಗಳಿಗೆ ತಿಳಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್ ಮಂಡನೆ ಯಾವಗ?