Webdunia - Bharat's app for daily news and videos

Install App

ಆಸ್ತಿ ತೆರಿಗೆ ಲೋಪ ಸರಿಪಡಿಸಲಾಗುವುದು: ಬಿಬಿಎಂಪಿ ಆಯುಕ್ತ

Webdunia
ಸೋಮವಾರ, 9 ಆಗಸ್ಟ್ 2021 (20:57 IST)
ಕಳೆದ‌ ಒಂದು ವಾರದಿಂದ ಚರ್ಚೆಯಾಗುತ್ತಿದ್ದು. ಆಸ್ತಿತೆರಿಗೆದಾರ ಆಕ್ರೋಶ ಎಲ್ಲೆಡೆ ಕಂಡುಬಂದಿದ್ದು, ಇಂದು ಬೆಳಿಗ್ಗೆ ಎo.ಜಿ‌ ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ವಮಾಲಿಕೆಯನ್ನು ಅರ್ಪಿಸಿದ‌‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾದ್ಯಮದ ಮೂಲಕ ಆಸ್ತಿ ವರ್ಗಿಕರಣ ದ ವಿಷಯ ತಿಳಿಯಿತು ಎಂದರು.
ಕಂದಾಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ.‌ಅಂದು ಅಳವಡಿಸಿದ್ದ ತಂತ್ರಾಂಶ ದಿಂದ ಆಗಿರುವ ಲೋಪ‌ .ದಂಡ ಕ್ಕೆ ವಿನಾಯಿತಿ ನೀಡುವ ವಿಚಾರ ಸರ್ಕಾರ ತೀರ್ಮಾನ ಮಾಡಬೇಕು.ಅದಕ್ಕೂ ಮುನ್ನ ಆಡಳಿತಗಾರರ ಒಪ್ಪಿಗೆ ಪಡೆದು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಸರ್ಕಾರದ ಆದೇಶ ಬಂದ‌ ಕೂಡಲೇ ಸರಿಪಡಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments