Select Your Language

Notifications

webdunia
webdunia
webdunia
webdunia

ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡ್ತೀವಿ

Property Guideline Rate Revision
bangalore , ಮಂಗಳವಾರ, 20 ಜೂನ್ 2023 (14:18 IST)
ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಾಗುವುದು ಅಂತಾ ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಿಂದ ಮಾರ್ಗಸೂಚಿ ದರ ಏರಿಕೆಯಾಗಿಲ್ಲ ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಇರಬೇಕೆಂದು ಅಧಿಕಾರಿಗಳು ಹೇಳಿದ್ದಾರೆ. ಎಷ್ಟು ದರ ಏರಿಕೆ ಮಾಡಬೇಕೆಂದು ಈ ವಾರದಲ್ಲಿ ಸಭೆ ಮಾಡಿ ತಿರ್ಮಾನ ಮಾಡುತ್ತೇವೆ ಎಂದರು.. ಇನ್ನು ಗೈಡೆನ್ಸ್ ವ್ಯಾಲ್ಯೂ 2018ರಿಂದ ಇದುವರೆಗೆ ರಿವೈಸ್ ಆಗಿಲ್ಲ.. ಇದರಿಂದ ರೈತರಿಗೂ, ಮಾರಾಟಗಾರರಿಗೂ ಅನ್ಯಾಯ ಆಗ್ತಿದೆ. ಗೈಡೆನ್ಸ್ ವ್ಯಾಲ್ಯೂ ರಿವಿಷನ್ ಬಗ್ಗೆ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ತೇವೆ..

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪ್ರತಿಭಟನೆಗೆ ವೇದಿಕೆ ಸಿದ್ದ ಆದ್ರೆ ಮಳೆಯಿಂದ ಪ್ರತಿಭಟನೆ ನಡೆಯೋದು ಡೌಟ್