Daily Horoscope
✕

ವೇಶ್ಯಾವಾಟಿಕೆ: ಬಿಜೆಪಿ ಮುಖಂಡ ಅರೆಸ್ಟ್

Webdunia
ಭಾನುವಾರ, 1 ಏಪ್ರಿಲ್ 2018 (15:13 IST)
ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ  ಮಾಹಿತಿ ಪಡೆದ ಪೊಲೀಸರು ಏಕಾಏಕೀ ವೇಶ್ಯಾವಾಟಿಕೆಯ ಮನೆಯ ಮೇಲೆ ದಾಳಿ ಮಾಡಿದಾಗ ಬಿಜೆಪಿ ಮುಖಂಡ ಸಿಕ್ಕು ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. 
ಸಿಂಧನೂರು ಪಟ್ಟಣದಲ್ಲಿರುವ ಆದರ್ಶ ಕಾಲೋನಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಜನರು ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ದಾಳಿ ನಡೆಸಿದಾಗ ತಾಲೂಕು ಬಿಜೆಪಿ ಎಸ್‌ಸಿ ಘಟಕದ ಅಧ್ಯಕ್ಷ ಹುಸೇನಪ್ಪ ಶ್ರೀಪುರಂ ಬಂಧಿತನಾಗಿದ್ದಾನೆ. 
 
ವೇಶ್ಯಾವಾಟಿಕೆಯನ್ನು ಬಿಜೆಪಿ ಮುಖಂಡನೇ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹುಸೇನಪ್ಪ ಸೇರಿದಂತೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments