Daily Horoscope
✕

ಅಪಾರ್ಟ್ ಮೆಂಟ್ ನಲ್ಲಿ ವೇಶ್ಯವಾಟಿಕೆ: ಇಬ್ಬರು ಪಿಂಪ್ ಸೇರಿ ನಾಲ್ವರ ಬಂಧನ

Webdunia
ಭಾನುವಾರ, 15 ಅಕ್ಟೋಬರ್ 2017 (15:02 IST)
ಮಂಗಳೂರು: ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಗಲ್ಪಾಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪಿಂಪ್ ಗಳು ಸೇರಿದಂತೆ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಿಂಪ್ ಗಳಾದ ಸಂತೋಷ್ ಕುಮಾರ್(32), ಆಶಾ ಜಿ(23), ದೀಪಕ್(26), ನವೀನ್(40) ಬಂಧಿತರು. ಬಂಧಿತರ ಬಳಿ 31,500 ರೂ. ನಗದು, 7 ಮೊಬೈಲ್ ಫೋನ್,  2 ಬೈಕ್ ಸೇರಿದಂತೆ 2,06,100 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಶಾ ಎಂಬಾಕೆ ಅಪಾರ್ಟ್ ಮೆಂಟ್ ನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಫ್ಲಾಟ್ ನಲ್ಲಿ ಇಟ್ಟುಕೊಂಡು ಸಂತೊಷ್ ಎಂಬಾತನ ಸಹಾಯದೊಂದಿಗೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಇಬ್ಬರು ನೊಂದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ 10 ವರ್ಷಗಳಲ್ಲಿ ವಿಶ್ವಬ್ಯಾಂಕ್ನಲ್ಲಿ ಭಾರತದ ಸಾಲ ತಗ್ಗಿದೆಯೇ, ಅಂಕಿಅಂಶಗಳು ಹೇಳುವ ಸತ್ಯವೇನು

ಹಿರಿಯೂರು ಉಪಚುನಾವಣೆ ಕಾವು: ದೋಸ್ತಿಗಳ ಟಿಕೆಟ್ ಪೈಪೋಟಿ ಕೈ ಪಾಳಯಕ್ಕೆ ವರವಾಗಲಿದೆಯೇ

ಗಂಡ ಹೆಂಡತಿ ನಡುವೆ ಹೊಂದಾಣಿಕೆ ಎಷ್ಟಿದೆ ತಿಳಿಯಲು ಈ ಪ್ರಶ್ನಾವಳಿ ಟೆಸ್ಟ್ ಮಾಡಿ

ನಿಮ್ಮ ಜಮೀನಿನ ಮೂಲ ದಾಖಲೆಗಳು ಕಳೆದುಹೋಗಬಾರದೇ, ಆಸ್ತಿ ಪತ್ರಗಳನ್ನು ಜೋಪಾನವಾಗಿಡಲು ಈ 4 ಸ್ಮಾರ್ಟ್ ವಿಧಾನಗಳನ್ನು ಅನುಸರಿಸಿ

ಎಸ್ಎಸ್ಎಲ್ಸಿ ಪಾಸಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಸಿಗುವ ಟಾಪ್ 5 ಸ್ಕಾಲರ್ಶಿಪ್ಗಳಿವು

ಮುಂದಿನ ಸುದ್ದಿ
Show comments