Daily Horoscope
✕

ನಟಿ ಮೇಘನಾ ರಾಜ್ ಮನೆ ಮುಂದೆ ಪ್ರತಿಭಟನೆ

Webdunia
ಭಾನುವಾರ, 4 ಜೂನ್ 2017 (16:18 IST)
ಬೆಂಗಳೂರು:ಮುಸ್ಸಂಜೆ ಮಹೇಶ್ ನಿರ್ದೇಶನದ ಜಿಂದಾ ಸಿನಿಮಾದ ಟ್ರೇಲರ್‌ನಲ್ಲಿ ನಟಿ ಮೇಘನಾ ರಾಜ್‌ ಹುಡುಗರನ್ನು ಕುರಿತು ಹೇಳಿರುವ ಸಂಭಾಷಣೆ ಖಂಡಿಸಿ ಜನ್ಮಭೂಮಿ ಸಂಘಟನೆ  ನೇತೃತ್ವದಲ್ಲಿ ಯುವಕರು ಮೇಘನಾ ರಾಜ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
 
ಜೆಪಿ ನಗರದಲ್ಲಿರುವ ಮೇಘನಾ‌ ರಾಜ್ ಮನೆಮುಂದೆ ಪ್ರತಿಭಟಿಸುತ್ತಿರುವ ಯುವಕರು ಮೇಘನಾರಾಜ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಿದ್ದು, ವಿವಾದಿತ ಸಂಭಾಷಣೆಗೆ ಸಂಬಂಧಿಸಿದಂತೆ ಮೇಘನಾ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದಿದ್ದಾರೆ. 
 
ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿರುವ ನಟಿ ಮೇಘನಾರಾಜ್‌,  ಸಿನಿಮಾ ನೋಡಿದ ನಂತರ ಮಾತಾಡಿ, ನಾನು ಎಲ್ಲಾ ಹುಡುಗರು, ಗಂಡಸರನ್ನು ಕುರಿತು ಆ ರೀತಿ ಸಂಭಾಷಣೆ ಹೇಳಿಲ್ಲ, ಮೊದಲು ಸಿನಿಮಾ ನೋಡಿ. ಜಿಂದಾ ಒಂದು ನೈಜ ಘಟನೆ ಆಧಾರಿತ ಸಿನಿಮಾ, ಪಾತ್ರಧಾರಿಯಾಗಿ ನಾನು ಆ ಡೈಲಾಗ್‌ ಹೇಳಿದ್ದೇನೆಯೇ ಹೊರತು ಮೇಘನಾರಾಜ್‌ ಆಗಿ ಅಲ್ಲ, ನಾನು ನಿಜ ಜೀವನದಲ್ಲೂ ಆ ರೀತಿ ಇಲ್ಲ ಎಂದು ಹೇಳಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments