ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 27 ಜೂನ್ 2022 (21:10 IST)
ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ  ಕಾಂಗ್ರೆಸ್ ಪಕ್ಷ ಇವತ್ತು ರಾಜ್ಯಾದಂತ್ಯ ಪ್ರತಿಭಟನೆ ನಡೆಸಿತು.ಇದರ ಭಾಗವಾಗಿ ನಗರದ ಶಾಂತಿನಗರದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳ ಕೂಗಿ ಕೂಡಲೇ ಅಗ್ನಿ ಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು ಇಲ್ಲ ಅಂದ್ರೆ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತೆ ಎಂದು ಆಗ್ರಹಿಸಿದರು. ಇನ್ನೂ ಈ ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ,ಪಧಾದಿಕಾರಿಗಳು ಹಾಗೂ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳ ಕೂಗಿ ಕೂಡಲೇ ಅಗ್ನಿ ಪಥ್ ಯೋಜನೆಯನ್ನ ಕೇಂದ್ರ ಸರ್ಕಾರ ಹಿಂಪಡೆಯಬೇಕು ಇಲ್ಲ ವಾದಲ್ಲಿ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಮುಂದಿನ ಸುದ್ದಿ
Show comments