Webdunia - Bharat's app for daily news and videos

Install App

ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 27 ಮಾರ್ಚ್ 2023 (18:50 IST)
ಕಾಂಗ್ರೆಸ್​​​​ನ ಹಿರಿಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಟಿಕೆಟ್ ಕೈ ತಪ್ಪಿದಕ್ಕೆ ಹಾವೇರಿಯ ಹಾನಗಲ್​​ನಲ್ಲಿ ಮನೋಹರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ. ಹಾನಗಲ್ ಕನಕ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧ ಮನೋಹರ ಬೆಂಬಲಿಗರು ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ನಡೆ ನಿಗೂಢ ವಾಗಿದ್ದು,ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments