ಆನೆ ಕಾರಿಡಾರ್ ನಿಮಾರ್ಣಕ್ಕೆ ಒತ್ತಾಯಿಸಿ ಪ್ರತಿಭಟನೆ

Webdunia
ಗುರುವಾರ, 29 ನವೆಂಬರ್ 2018 (17:10 IST)
ಮಲೆನಾಡಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕಾರಿಡಾರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಟೈರ್ ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಹಾಸನದ  ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ  ನಿರಂತರ ಧರಣಿ ಆರಂಭಗೊಂಡಿದೆ.
ಸಕಲೇಶಪುರ ತಾಲ್ಲೂಕಿನ ಸುತ್ತಮುತ್ತಲ‌ ಗ್ರಾಮಸ್ಥರು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಕಾಡಾನೆ‌‌‌ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ ಮಾಡಲಾಯಿತು.

ಸರ್ಕಾರ ಕಾಡಾನೆ ಸಮಸ್ಯೆಗೆ ಪರಿಹಾರ‌ ನೀಡುವ ವರೆಗೂ ಧರಣಿ ಅಂತ್ಯಗೊಳಿಸುವುದಿಲ್ಲ. ಆನೆ ಕಾರಿಡಾರ್ ನಿರ್ಮಾಣ ಆಗಲೇಬೇಕು ಎಂದು ರಸ್ತೆ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments