Daily Horoscope
✕

ಗೃಹಲಕ್ಷ್ಮೀ ಯೋಜನೆಗೆ‌ ಪ್ರತಿಭಟನೆ ಬಿಸಿ

Webdunia
ಬುಧವಾರ, 30 ಆಗಸ್ಟ್ 2023 (14:20 IST)
ಒಂದು ಕಡೆ ಗೃಹಲಕ್ಷ್ಮೀ ಯೋಜನೆಗೆ ಅದ್ಧೂರಿ ಚಾಲನೆ ನೀಡಲಾಗ್ತಿದೆ.ಮತ್ತೊಂದು ಕಡೆ ಗೃಹಲಕ್ಷ್ಮೀ ಯೋಜನೆಗೆ‌ ಪ್ರತಿಭಟನೆ ಬಿಸಿ ತಟ್ಟಿದೆ.ಯೋಜನೆ ಜಾರಿ ದಿನವೇ ಮಹಿಳೆಯರಿಂದ ಮೌನ ಪ್ರತಿಭಟನೆ ಮಾಡಿದ್ದಾರೆ.
 
ಅನೇಕಲ್ ನ್ನ ಮಂಟಪ ಗ್ರಾಮ ಪಂಚಾಯತಿ ಬಳಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಮಾಡಿದ್ದಾರೆ.ಗ್ರಾಮ ಪಂಚಾಯತಿ ಆಧ್ಯಕ್ಷನಿಂದ ಮಹಿಳೆಯರು ನಿಂಧಿಸಿದ್ದಾರೆ.ಪ್ರವೀಣ್ ಕುಮಾರ್ ಮಂಟಪ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದು,ಗ್ರಾಮ ಪಂಚಾಯತಿಯಲ್ಲಿ ಮಾಸಿಕ ಸಭೆ ನಡೆಸುವ ವಿಚಾರಕ್ಕೆ ಒಕ್ಕೂಟದ ಮಹಿಳಾ ಸದಸ್ಯರನ್ನು ನಿಂದಿಸಿದ ಆರೋಪದಾಡಿ ಸಭೆಗೆ ಗ್ರಾಮ ಪಂಚಾಯತಿ ಸಭಾಂಗಣ ನೀಡುವುದಿಲ್ಲ ಎಂದು ಅನುಚಿತ ವರ್ತನೆ ತೋರಿದ್ದಾರೆ.ವಾಟರ್ ಮ್ಯಾನ್ ಕರೆದು ಹೊರದಬ್ಬುವಂತೆ ಸೂಚನೆ ನೀಡಿದ್ದಾರೆ.ಹೀಗಾಗಿ ಮಹಿಳೆಯರಿಗೆ ಗೌರವ ನೀಡದಕ್ಕೆ ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments