Daily Horoscope
✕

HDK ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ

Webdunia
ಗುರುವಾರ, 9 ಫೆಬ್ರವರಿ 2023 (18:29 IST)
ಕೊಪ್ಪಳ ಜಿಲ್ಲೆಯ ಅಶೋಕ ವೃತ್ತದಲ್ಲಿ ಮಾಜಿ ಸಿ ಎಂ ಕುಮಾರಸ್ವಾಮಿಯವರ ಬ್ರಾಹ್ಮಣ ಸಿಎಂ ಹೇಳಿಕೆಯನ್ನು ಖಂಡಿಸಿ  ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಎಚ್ ಡಿ ಕುಮಾರಸ್ವಾಮಿ ಬ್ರಾಹ್ಮಣ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪ ಮಾಡಲಾಗುತ್ತಿದೆ. ಬಿಜೆಪಿಯಲ್ಲಿ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಎಂದು HDK ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರು HDK ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. HDK ಬ್ರಾಹ್ಮಣರ ಕ್ಷಮೆ ಕೇಳಲು ಪ್ರತಿಭಟನಾಕಾರರ ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments