Webdunia - Bharat's app for daily news and videos

Install App

ರಾಮನಗರದಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ

Webdunia
ಶನಿವಾರ, 16 ಏಪ್ರಿಲ್ 2022 (16:47 IST)
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರಾಜ್ಯವ್ಯಾಪಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ..ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಛೇರಿಯಿಂದ ಎಸ್​​ಪಿ ಕಚೇರಿವರೆಗೂ ಕಾಲ್ನಡಿಗೆ ಹಮ್ಮಿಕೊಂಡು ಹೋರಾಟ ನಡೆಸಿದ್ರು..ಕಾಲ್ನಡಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ  ರಾಮಲಿಂಗಾರೆಡ್ಡಿ, ಮಾಜಿ ಸಚಿವ H.M.ರೇವಣ್ಣ, ಮಾಜಿ ಶಾಸಕ ಬಾಲಕೃಷ್ಣ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ರು..ಮತ್ತೊಂದೆಡೆ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿದ್ರು..ಈಶ್ವರಪ್ಪ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments