Webdunia - Bharat's app for daily news and videos

Install App

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಕೃಷ್ಣವೇಣಿ ಕೆ
ಶನಿವಾರ, 27 ಜೂನ್ 2026 (16:42 IST)
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಮತ್ತು ಸಂಸದ ಡಾ ಸುಧಾಕರ್ ಬೆಂಬಲಿಗರಿಂದ ಪ್ರತಿಭಟನೆ ನಡೆದಿದ್ದು, ಶಾಸಕರು ಕಾರಿನ ಮೇಲೆ ನಿಂತು ತೋಳು ತಟ್ಟಿ ಮೀಸೆ ತಿರುವಿ ಸವಾಲು ಹಾಕಿದ್ದಾರೆ.

ನಾಡಿನಾದ್ಯಂತ ಇಂದು ಕೆಂಪೇಗೌಡ ಜಯಂತಿ ಉತ್ಸವ ಕಾರ್ಯಕ್ರಮ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮ ನಡೆಯುವಾಗ ವೇದಿಕೆ ಕೆಳಗೆ ಬಂದ ಕುಮಾರಸ್ವಾಮಿ ಬೆಂಬಲಿಗರು ಜೋರಾಗಿ ಘೋಷಣೆಗಳನ್ನು ಕೂಗಿ ಗಲಾಟೆ ಎಬ್ಬಿಸಿದ್ದಾರೆ.

ಪರಿಸ್ಥಿತಿ ಕೈ ಮೀರುತ್ತಿದ್ದಂತೇ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಹಾಗಿದ್ದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೇ ಇದ್ದಾಗ ಆದಿಚುಂಚನಗಿರಿ ಶಾಖಾ ಮಠದ ಮಂಗಳನಾಥ ಶ್ರೀಗಳನ್ನು ಕರೆಸಿ ಪ್ರತಿಭಟನಾಕಾರರನ್ನು ಸುಮ್ಮನಾಗಿಸಬೇಕಾಯಿತು.

ಈ ಘಟನೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿರುವ ಪ್ರದೀಪ್ ಈಶ್ವರ್, ‘ಎಚ್ ಡಿಕೆ ಬೆಂಬಲಿಗರು ಎಣ್ಣೆ, ಹಣದ ಆಸೆಗೆ ಬಂದು ಗಲಾಟೆ ಮಾಡಿದ್ದಾರೆ’ ಎಂದು ಟೀಕಿಸಿದ್ದಾರೆ. ಅಲ್ಲದೆ, ತಮ್ಮ ಕಾರಿನ ರೂಫ್ ಟಾಪ್ ಮೇಲೆ ನಿಂತು ಪ್ರತಿಭಟನಾಕಾರರತ್ತ ತೋಳು ತಟ್ಟಿ ಮೀಸೆ ತಿರುವಿ ಸವಾಲು ಹಾಕಿದ್ದಾರೆ.  ಆ ವಿಡಿಯೋಗಳು ವೈರಲ್ ಆಗಿದೆ.

 
 
 
 
 
 
 
 
 
 
 
 
 
 
 

A post shared by News18 Kannada (@news18kannada)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments