Daily Horoscope
✕

ಮಲ ಸುರಿದುಕೊಂಡು ಪ್ರತಿಭಟನೆ; 200 ಜನರ ಬಂಧನ

Webdunia
ಶುಕ್ರವಾರ, 27 ಜುಲೈ 2018 (13:58 IST)
ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ಮಾಡುತ್ತಿರುವವರನ್ನು ಪೊಲೀಸರು ಬಂಧಿಸಿದ್ದಾರೆ. 200ಕ್ಕೂ ಹೆಚ್ಚು ಜನ ಕಾರ್ಮಿಕರು ಬಂಧನಕ್ಕೆ ಒಳಗಾಗಿದ್ದಾರೆ.  ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಯೇ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ ಹಿನ್ನೆಲೆ ಪ್ರತಿಭಟನಾ ನಿರತರ ಬಂಧನವಾಗಿದೆ.

ಸುಮಾರು 200ಜನ ಪೌರ ಕಾರ್ಮಿಕರನ್ನ ಬಂಧಿಸಲಾಗಿದೆ. ನೇರ ವೇತನ ಹಾಗೂ ವಿವಿಧ ಬೇಡಿಕೆಗೆ ಆಗ್ರಿಹಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪಾಲಿಕೆಯ ಗುತ್ತಿಗೆ ಕಾರ್ಮಿಕರು ಮೈಮೇಲೆ ಮಲ ಸುರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು.

ಕಳೆದ ನಾಲ್ಕು ತಿಂಗಳಿಂದ ವೇತನ ನೀಡದ ಮಹಾನಗರ ಪಾಲಿಕೆ ಕ್ರಮ ಖಂಡಿಸಿ ಕಾರ್ಮಿಕರು ಹೋರಾಟ ಶುರುಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments