Select Your Language

Notifications

webdunia
webdunia
webdunia
webdunia

ನ್ಯೂ ಪೆನ್ಷನ್ ಸ್ಕೀಂ ರದ್ದುಗೊಳಿಸುವಂತೆ ಆಗ್ರಹಿಸಿ ಇಂದು ಕೂಡ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ

Protest at Freedom Park today also demanding cancellation of New Pension Scheme
bangalore , ಗುರುವಾರ, 22 ಡಿಸೆಂಬರ್ 2022 (20:44 IST)
ನ್ಯೂ ಪೆನ್ಷನ್ ಸ್ಕೀಂ ರದ್ದುಗೊಳಿಸುವಂತೆ ಆಗ್ರಹಿಸಿ ಇಂದು ಕೂಡ ಫ್ರೀಡಂ ಪಾರ್ಕ್ನಲ್ಲಿ  ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ನೌಕರರು ಭಾಗಿಯಾಗಿದ್ರು. ರಾಜ್ಯ ಸರ್ಕಾರಿ ನೌಕರರೇ‌ನೋ ಎನ್ಪಿಎಸ್ ವಾಪಸ್ ಪಡೆದು ಓಪಿಎಸ್ ಜಾರಿಗೆ ಮಾಡಲೇಬೇಕು ಎಂದು ಪಟ್ಟು ಹಿಡಿದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ ಆದರೆ ರಾಜ್ಯ ಸರ್ಕಾರ ಮಾತ್ರ ನಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಸೈಲೆಂಟ್ ಆಗಿದೆ  . ಈಗಾಗಲೇ ಜಾರ್ಖಂಡ್, ಛತ್ತೀಸ್ಗಢ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ NPS ರದ್ದು ಪಡಿಸಲಾಗಿದ್ದು ಹಿಮಾಚಲ ಪ್ರದೇಶದಲ್ಲಿ ಈ ವಾರ ಎನ್ಪಿಎಸ್ ವಾಪಸ್ ಪಡೆಯಲಿರುವ ಹಿಮಾಚಲ ಪ್ರದೇಶದ ಸರ್ಕಾರ ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಎನ್ಪಿಎಸ್ ವಾಪಸ್ ಪಡೆಯುತ್ತಿಲ್ಲ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಸ್ಕಾಂ ನಲ್ಲಿ ಕೆಲಸ ಪಡೆಯಲು ನಕಲಿ ದಾಖಲಿ ಸೃಷ್ಟಿಸಿದ ಆರೋಪಿಯ ಬಂಧನ