ರೈತರ ಮೇಲೆ ಕಲ್ಲು ತೂರಾಟ ಖಂಡಿಸಿ ವಿವಿಧೆಡೆ ಪ್ರತಿಭಟನೆ

Webdunia
ಮಂಗಳವಾರ, 13 ನವೆಂಬರ್ 2018 (19:16 IST)
ರೈತರ ಮೇಲೆ ಕಲ್ಲು ತೂರಾಟ ಖಂಡಿಸಿ ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಉಗಾರ ಖುರ್ದ್, ಕಾಗವಾಡ, ಐನಾಪುರ ಸೇರಿ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಿವಿಧ ಪಟ್ಟಣ, ಗ್ರಾಮಗಳಲ್ಲಿ ಪ್ರತಿಭಟನೆ ನಡೆಯಿತು. ಟೈರ್ ಗೆ ಬೆಂಕಿ‌ ಹಚ್ಚಿ, ರಸ್ತೆ ತಡೆ ನಡೆಸಿ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಭಿಮಾನಿ ಶೇತ್ಕರಿ ಸಂಘಟನೆ, ರೈತ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದವು.

ಕಬ್ಬಿಗೆ ಯೋಗ್ಯ ಬೆಲೆ ನೀಡುವಂತೆ, ಬಾಕಿ ಬಿಲ್ ಪಾವತಿಗೆ ಒತ್ತಾಯ ಮಾಡಿ, ನಿನ್ನೆ ಸಂಜೆ ಉಗಾರ ಖುರ್ದ್ ಪಟ್ಟಣದಲ್ಲಿ ಪ್ರತಿಭಟನಾ ಸಭೆಯಲ್ಲಿ ಕಲ್ಲೆಸೆತವಾಗಿದೆ. ಕಲ್ಲೆಸತದಿಂದ ತೀವ್ರ ಗಾಯಗೊಂಡ ರೈತ ಅಜಿತ ಅಕ್ಕಿವಾಟೆ ಮೇಲೆ ಕಲ್ಲೆಸೆದ ದುಷ್ಕರ್ಮಿಗಳನ್ನು ಬಂಧನ ಮಾಡುವಂತೆ ಒತ್ತಾಯ ಮಾಡಲಾಯಿತು.  
ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments