Daily Horoscope
✕

ಅಖಿಲ ಭಾರತ ರಾಜ್ಯ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆ

Webdunia
ಗುರುವಾರ, 16 ಫೆಬ್ರವರಿ 2023 (14:02 IST)
ಅಖಿಲ ಭಾರತ ರಾಜ್ಯ ವಿದ್ಯಾರ್ಥಿಗಳ ಸಂಘದಿಂದ  ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲಾಗ್ತಿದೆ.
 
545 PSI CIVIL, PC ಪರೀಕ್ಷೆಗಳನ್ನು 30 ದಿನದೊಳಗೆ ನಡೆಸಬೇಕು.ಖಾಲಿಇರುವ KPSC ಗೆಜೆಟೆಡ್ ಹುದ್ದೆಗಳು ಹಾಗೂ ಇನ್ನಿತರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು ಎಂದುವಸರ್ಕಾರದ ವಿರುದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
 
ಸರಿಯಾದ ರೀತಿಯಲ್ಲಿ ಸರ್ಕಾರ ಪರೀಕ್ಷೆ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳ ಆಕ್ರೋಶ ಹೊರಹಾಕ್ತಿದ್ದಾರೆ.ಖಾಲಿ ಇರುವ ಹುದ್ದೆಗಳನ್ನು ಶೇಘ್ರದಲ್ಲೇ ಭರ್ತಿ ಮಾಡಿ ಎಂದು ವಿದ್ಯಾರ್ಥಿಗಳಿಂದ ಆಗ್ರಹಿಸುತ್ತಿದ್ದಾರೆ.ಅಲ್ಲದೇ ಶೂ ಪಾಲಿಶ್ ಮಾಡುವ ಮೂಲಕ ಕಡಲೆ ಕಾಯಿ ಮಾರುವ ಮೂಲಕ ವಿನೂತನವಾಗಿ ವಿದ್ಯಾರ್ಥಿಗಳು  ಪ್ರತಿಭಟನೆ ಮಾಡುತ್ತಿದ್ದಾರೆ.
 
ಸರ್ಕಾರಿ ಕೆಲಸ ಬೇಕು ಅಂದ್ರೆ ಲಕ್ಷ ಲಕ್ಷ ಹಣ ಕೇಳ್ತಾರೆ.ಅಷ್ಟು ಹಣ ನಮ್ಮ ಬಳಿ ಇದ್ದರೆ ಬಿಸಿನೆಸ್ ಮಾಡ್ತಿದ್ವಿ ,ಕೊರೋನ ಸಮಯದಲ್ಲಿ ನಮಗೆ ನೋಟಿಫಿಕೇಶನ್ ಬಿಟ್ಟಿದ್ದು,ಇನ್ನು ಎಕ್ಸಾಮ್ ಆಗಿಲ್ಲ.ಸರ್ಕಾರದಲ್ಲಿ ಕೆಲಸ ಖಾಲಿ ಇದ್ರು ಭರ್ತಿ ಮಾಡ್ತಿಲ್ಲ.ವಿದ್ಯಾರ್ಥಿಗಳು ಬೀದಿಗೆ ಬರ್ತಿದದ್ದಾರೆ ಸರ್ಕಾರಕ್ಕೆ ರಾಜಕಾರಣ ಮಾತ್ರ ಬೇಕು ಎಂದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶವನ್ನು ಯಾಕೆ ಹಾಳು ಮಾಡ್ತಿದ್ದೀರಿ.. ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಜಿತ್ ದಿಪ್ಕೆ ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ್ ಆನೆ

ಚಿನ್ನದ ಚೈನ್ ಎಂದುಕೊಂಡು ನಕಲಿ ಚಿನ್ನದ ಸರ ಕದ್ದ ಕಳ್ಳ: ಯುವತಿಯ ರಿಯಾಕ್ಷನ್ ಗೆ ನಗು ಗ್ಯಾರಂಟಿ Video

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments