Webdunia - Bharat's app for daily news and videos

Install App

ತಾತ್ಕಾಲಿಕ ಪಟ್ಟಿಯಲ್ಲಿನ ಅಕ್ರಮ ವಿರೋಧಿಸಿ ಪೌರಕಾರ್ಮಿಕರ ಧರಣಿ

Webdunia
ಸೋಮವಾರ, 27 ಫೆಬ್ರವರಿ 2023 (15:38 IST)
ಪೌರಕಾರ್ಮಿಕರ ತಾತ್ಕಾಲಿಕ ಪಟ್ಟಿಯಲ್ಲಿ ಅಕ್ರಮವನ್ನು ವಿರೋಧಿಸಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಪ್ರತಿಭಟನೆ ಮಾಡಲಾಗ್ತಿದೆ.ಈ ಕೂಡಲೇ  ಅಕ್ರಮ ಪಟ್ಟಿಯನ್ನು ಸ್ಥಗಿತಗೊಳಿಸಿ ಇಲ್ಲದಿದ್ದರೆ ಸ್ವಚ್ಚತಾ ಕಾರ್ಯಗಳಲ್ಲಿ ತೊಡಗಿರುವ  ಪೌರ ಕಾರ್ಮಿಕರು ಹಾಗೂ ಚಾಲಕ ಸಹಾಯಕರು ನಾಳೆಯಿಂದ ಕೆಲಸ ಸ್ಥಗಿತಗೊಳಿಸಲ್ಲಿದ್ದಾರೆ.
 
ನಾಳೆಯಿಂದ ಪಾಲಿಕೆಯ ಸುತ್ತಲೂ ಕಸ ಸುರಿದು ಪ್ರತಿಭಟನೆ ಮಾಡಲಾಗುತ್ತದೆ.ಈಗಾಗಲೇ ಪ್ರತಿಭಟನೆಗೆ ಪಾಲಿಕೆಗೆ ಬಂದಿರುವ  ಸಹಸ್ರಾರು ಪೌರ ಕಾರ್ಮಿಕರು ತಾತ್ಕಾಲಿಕ ಪಟ್ಟಿಯನ್ನು ರದ್ದು ಗೊಳಿಸಿ ನಮ್ಮನ್ನು ಖಾಯಂ ಗೊಳಿಸಸಬೇಕೆಂದು ಪಟ್ಟು ಹಿಡಿದಿದ್ದಾರೆ.ಪಾಲಿಕೆಗೆ ಮುತ್ತಿಗೆ ಹಾಕಲು ಸಹಸ್ರಾರು ಪೌರ ಕಾರ್ಮಿಕರು ಬಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments