Select Your Language

Notifications

webdunia
webdunia
webdunia
webdunia

ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

 ಸಂಸದ ಅನಂತ್ ಕುಮಾರ್ ಹೆಗಡೆ
ಬೆಂಗಳೂರು-ಸಿಎಂ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಅನಂತ ಕುಮಾರ್ ಹೆಗಡೆ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
 
ನಗರದ ರೇಸ್‌ಕೋರ್ಸ್ ರಸ್ತೆಯ ಕಛೇರಿ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಅನಂತಕುಮಾರ್ ಹೆಗಡೆ ಖೇಡಿ ಹಾಕಿ ಅವನಿಗೆ ಬೇಡಿ.ಅನಂತಕುಮಾರ್ ಹೆಗಡೆಯನ್ನ ಗಡಿಪಾರು ಮಾಡುವಂತೆ ಒತ್ತಾಯ ಮಾಡಿದ್ದು ,ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಪಾಲಿಕೆಯಿಂದ ವ್ಯಾಪಾರಿಗಳಿಗೆ ಖಡಕ್ ಸಂದೇಶ