Webdunia - Bharat's app for daily news and videos

Install App

ಪ್ರಾಮಾಣಿಕ PSI ಅಭ್ಯರ್ಥಿಗಳಿಂದ ಪ್ರತಿಭಟನೆ

Webdunia
ಶನಿವಾರ, 30 ಏಪ್ರಿಲ್ 2022 (18:34 IST)
ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಹಲವು ಪ್ರಾಮಾಣಿಕ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರಾಮಾಣಿಕ ಪಿಎಸ್​ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ ನಮಗೆ ಈ ರೀತಿ ಯಾಕೆ ಮಾಡುತ್ತಿದ್ದಾರೆ ಅಂಥ ಪ್ರಶ್ನೆ ಮಾಡುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್​ ಬಳಿ ಉಪವಾಸ ಕೈಗೊಂಡು ಮರು ಪರೀಕ್ಷೆ ವಿರೋಧಿಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಈ ನಡುವೆ ಪಿಎಸ್‌ಐ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್‌ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments