ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

Webdunia
ಮಂಗಳವಾರ, 21 ಫೆಬ್ರವರಿ 2023 (15:30 IST)
ಪಿಂಚಣಿ ವಂಚಿತ ನೌಕರರಿಂದ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮೂವರು ಅಸ್ವಸ್ಥರಾಗಿದ್ದಾರೆ.
 
ನಿವೃತ್ತ ಶಿಕ್ಷಕ ಈಶ್ವರಪ್ಪ ,ನಾಗರಾಜ್, ಹಾಗೂ ಖಜಾಂಚಿ ಲಕ್ಷ್ಮಿಪುತ್ರ ಅಸ್ವಸ್ಥರಾಗಿದ್ದು,ಅಸ್ವಸ್ಥಗೊಂಡಿರುವ ಮೂವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.138 ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು,138 ದಿನ‌‌ ಅಗಿದ್ರು ಸರ್ಕಾರದಿಂದ  ರೆಸ್ಪಾನ್ಸ್ ಸಿಕ್ಕಿಲ್ಲ.ನಿವೃತ್ತ ಅನುದಾನಿತ ಶಿಕ್ಷಕರಿಂದ ಪಿಂಚಣಿಗಾಗಿ ಪಣತೊಟ್ಟಿದ್ದು, ನಿರಂತರವಾಗಿ ಧರಣಿ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments