ಇಂದು ಶ್ರೀರಾಮ ಸೇನೆಯಿಂದ ಪ್ರತಿಭಟನೆ

Webdunia
ಬುಧವಾರ, 8 ಜೂನ್ 2022 (07:41 IST)
ಧಾರವಾಡ : ರಾಜ್ಯದಲ್ಲಿ ಮೈಕ್ ದಂಗಲ್ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ.

ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಕೈ ನಾಯಕ ರಮಾನಾಥ ರೈ: ಅದನ್ನು ಹೇಳಲು ನೀವ್ಯಾರು ಎಂದ ಜನ

ಸರ್ಕಾರೀ ಜಾಗದಲ್ಲಿರುವ ಮಾವಿನ ಮಿಡಿ ಕೊಯ್ಯಬೇಡಿ ಎಂದ್ರು ಶಾಸಕ ಅಶೋಕ್ ರೈ: ಕಾರಣವೇನು

ಧಮ್ಕಿ ಹಾಕಿದ ರಾಜೀವ್ ಗೌಡಗೆ ತಕ್ಕ ಪಾಠ ಕಲಿಸಲು ರೆಡಿಯಾದ ಕೆಪಿಸಿಸಿ

ಉಡುಪಿ ಪರ್ಯಾಯ ಉತ್ಸವ ಹಿಂದೂಗಳದ್ದಲ್ವಾ, ಭಗವಧ್ವಜ ಹಾರಿಸಿದ್ರೆ ತಪ್ಪೇನು ಎಂದ ಪಬ್ಲಿಕ್

ರಾಜ್ಯಪಾಲರು ಇಂದು ಅಧಿವೇಶನಕ್ಕೆ ಬರದೇ ಇದ್ದರೆ ಏನಾಗುತ್ತದೆ

ಮುಂದಿನ ಸುದ್ದಿ
Show comments