Daily Horoscope

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ

Webdunia
ಗುರುವಾರ, 9 ನವೆಂಬರ್ 2023 (14:42 IST)
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪಡಿತರ ವಿತರಕರ ಸಂಘ ಪ್ರತಿಭಟನೆ ನಡೆಸಿದೆ.ನಗರದ ಫ್ರೀಡಂ ಪಾರ್ಕ್ ನಲ್ಲಿ 10 ಕೆಜಿ ಅಕ್ಕಿ ಮತ್ತು  ಪಡಿತರ  ಅಂಗಡಿ ಮಾಲಿಕರಿಗೆ  ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
 
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪಡಿತರ ವಿತರಕರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿದೆ.ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ಹೊರಹಾಕಿದ್ದು,ಪ್ರತಿಭಟನೆ ಸ್ಥಳಕ್ಕೆ ಸಚಿವರು ಆಗಮಿಸಿ ಪಡಿತರ ವಿತರಕರ ಸಮಸ್ಯೆ ಬಗೆಹರೋಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಪಡಿತರ ವಿತರಕರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments