Daily Horoscope

ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

Webdunia
ಗುರುವಾರ, 15 ನವೆಂಬರ್ 2018 (16:22 IST)
ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಗೆ ನಿಯಮಾವಳಿ ಜಾರಿ ತರದ ಹಿನ್ನಲೆ ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ನಡೆದಿದೆ.

ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಿಇಓ ಕಚೇರಿ ಎದುರು ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಸದಸ್ಯರ ಕೊರಂ ಇಲ್ಲದೆ 3 ಬಾರಿ ಮುಂದೂಡಲಾಗಿದೆ. ಜಿಲ್ಲಾ ಪಂಚಾಯತ್ ಗೆ ಸರಕಾರದಿಂದ 650 ಕೋಟಿ ರೂ. ಹಣ ಬಂದಿದ್ದು, ಸ್ಥಾಯಿ ಸಮಿತಿ ರಚಿಸದ ಕಾರಣ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆಲಕಚ್ಚಿವೆ.

ಕೂಡಲೇ ಸ್ಥಾಯಿ ಸಮಿತಿ ರಚನೆ ಮಾಡಬೇಕು ಹಾಗೂ ಜಿಲ್ಲೆಯ ಸರ್ವತೋಮುಖ ಬೆಳವಣಿಗೆ  ವಿ ನಿಯಮಾವಳಿ ಜಾರಿ ತರಬೇಕೆಂದು ಒತ್ತಾಯ ಮಾಡಲಾಯಿತು. ಕಳೆದ 8 ತಿಂಗಳಿನಿಂದಲೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಯಾಗಿಲ್ಲ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments