ಪ್ರತಿಭಟನೆ : ಇಂದು ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?

Webdunia
ಬುಧವಾರ, 1 ಮಾರ್ಚ್ 2023 (07:41 IST)
ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳು ಹಾಗೂ ಶಾಲಾ, ಕಾಲೇಜುಗಳಿಗೂ ಇದರ ಪರಿಣಾಮ ತಟ್ಟಲಿದೆ.

ಕಳೆದ ಕೆಲವು ತಿಂಗಳಿನಿಂದ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್ಪಿಎಸ್ ರದ್ದು ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯನ್ನು ತೀವ್ರವಾಗಿ ನಡೆಸಲು ನಾಳೆ ನಿರ್ಧರಿಸಿದ್ದಾರೆ.

ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೇ ಮಾತ್ರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆ ಮಾಡುವ ಸಾಧ್ಯತೆಯಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮುಂದಿನ ಸುದ್ದಿ
Show comments