ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Webdunia
ಸೋಮವಾರ, 12 ಜೂನ್ 2023 (20:59 IST)
ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.. ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರ ಪ್ರತಿಭಟನೆ ಮಾಡಿದ್ದಾರೆ. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸ್ಥಳದಲ್ಲೇ ಸಾವು

ದಿಢೀರನೇ ಬಂದ್ ಆದ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್, ಕಾರಣ ಇಲ್ಲಿದೆ

ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಮೊದಲ ತೈಲ ಹಡಗು: ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು

ಮುಂದಿನ ಸುದ್ದಿ
Show comments