ಸ್ಮಶಾನಕ್ಕಾಗಿ ಪ್ರತಿಭಟನೆ

Webdunia
ಸೋಮವಾರ, 25 ಏಪ್ರಿಲ್ 2022 (21:12 IST)
ಶವ ಸಂಸ್ಕಾರಕ್ಕೆ ಸ್ಮಶಾನ ಇಲ್ಲ ಅಂತಾ ರಾಮನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು..ಕನ್ನಮಂಗಲ ಗ್ರಾಮಸ್ಥರು ಟ್ರಾಕ್ಟರ್​​ನಲ್ಲಿ ಶವವಿಟ್ಟು ಪಾರೇದೋಡ್ಡಿ ಗ್ರಾಮದ ಬಳಿ ರಸ್ತೆಗೆ ಅಡ್ಡ ಹಾಕಿ ಪ್ರೊಟೆಸ್ಟ್​ ನಡೆಸಿದ್ರು.. ಗ್ರಾಮದಲ್ಲಿನ ಸ್ಮಶಾನಕ್ಕೆ ಹದ್ದು ಬಸ್ತು ಮಾಡುವ ತನಕ ಶವ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದ್ರು..ಅಲ್ಲದೇ, ತಹಶೀಲ್ದಾರ್ ಕಚೇರಿ ಬಳಿ ಶವ ತರಲು ಗ್ರಾಮಸ್ಥರು ಮುಂದಾಗಿದ್ರು.. ಇದರ ಬಗ್ಗೆ ಮಾಹಿತಿ ಪಡೆದ ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments