ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

Webdunia
ಬುಧವಾರ, 11 ಡಿಸೆಂಬರ್ 2019 (10:38 IST)
ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.



ರಾಜ್ಯದ ಬೇರೆ ಬೇರೆ ಕಡೆಯಿಂದ ಬಂದ ಅಂಗನವಾಡಿ ಕಾರ್ಯಕರ್ತೆಯರು ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲು ಸಜ್ಜಾಗಿದ್ದರು. ಆದರೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ತಡೆದ ಕಾರಣ ತುಮಕೂರಿನಲ್ಲಿ ಇಂದು ಸಂಜೆಯವರೆಗೆ ಪ್ರತಿಭಟನೆ ನಡೆಸುತ್ತಿದ್ದಾರೆ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಬಂದು ತಮ್ಮ ಅಹವಾಲು ಸ್ವೀಕರಿಸಿ, ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು  ಕಾರ್ಯಕರ್ತೆಯರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಪ್ರಧಾನಿ ಎಚ್ ದೇವೇಗೌಡರ ಆರೋಗ್ಯದ ಬಗ್ಗೆ ಕುಮಾರಸ್ವಾಮಿಯಿಂದ ಬಿಗ್‌ ಅಪ್ಡೇಟ್‌

17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments