ಕೇಬಲ್ ಟಿವಿ ಆಪರೇಟರ್ ಗಳಿಂದ ಪ್ರತಿಭಟನೆ

Webdunia
ಗುರುವಾರ, 20 ಡಿಸೆಂಬರ್ 2018 (16:43 IST)
ಹೊಸ ವರ್ಷದ ಆರಂಭದ ದಿನದಿಂದ ಕೇಂದ್ರ ಸರ್ಕಾರವು ಏಕಾಏಕಿ ವಿವಿಧ ಛಾನಲ್ಗಳ ಸೇವಾ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕೇಬಲ್ ಟಿವಿ ಆಪರೇಟ್ ರಗಳು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಜಿಲ್ಲಾ ಕೇಬಲ್ ಟಿ.ವಿ ಆಪರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ನಿರ್ಣಯದಿಂದಾಗಿ ಗ್ರಾಹಕರಿಗೆ ತೊಂದರೆ ಆಗುತ್ತದೆ.  ಈಗ ಕೇಂದ್ರ ಸರ್ಕಾರ ಛಾನಲ್ ದರ ಏರಿಸುವುದರ ಮೂಲಕ ಅವರ ಆಸೆಗೆ ತಣ್ಣೀರೆರಚುವಂತೆ ಮಾಡಿದೆ. ಕೇಂದ್ರ ಸರ್ಕಾರದ ನಿರ್ಣಯ ಮಲ್ಟಿ ನ್ಯಾಷನಲ್ ಸಂಸ್ಥೆಗಳಿಗೆ ಲಾಭದಾಯಕವಾಗಿದೆಯೇ ಹೊರತು ಸಾಮಾನ್ಯ ಜನತೆಗಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ದರ ಏರಿಕೆಯು ನಮಗೂ ಹಾಗೂ ಗ್ರಾಹಕರಿಗೆ ಮಾರಕವಾಗಿರುವುದರಿಂದ ದೇಶದ ಬಡಜನತೆಯ ಹಿತಾಸಕ್ತಿಗಳನ್ನು ಕಾಯಲು ಅಶಕ್ತವಾಗಿದ್ದು ಕೂಡಲೇ ಕೇಂದ್ರ ಸರ್ಕಾರ ಕೈಗೊಂಡಿರುವ ಛಾನಲ್ಗಳ ದರ ಏರಿಕೆಯನ್ನು ಕೈಬಿಡುವಂತೆ ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪ್ರಕರಣ ಮೊದಲು ಕೇಳಿ ಎನ್ನುತ್ತಿದ್ದ ಹಿರಿಯ ವಕೀಲರ ಲಾಬಿಗೆ ಕೊಕ್: ಚೀಫ್ ಜಸ್ಟಿಸ್ ಸೂರ್ಯಕಾಂತ್ ಆರ್ಡರ್

ಆರ್ ಎಸ್ಎಸ್ ಹೊಗಳಿದ್ದ ದಿಗ್ವಿಜಯ್ ಸಿಂಗ್: ಸೋನಿಯಾ ಗಾಂಧಿಯಿಂದ ಎಲ್ಲವೂ ಸಿಗ್ತಿದೆ ಎಂದ ರೇವಂತ್ ರೆಡ್ಡಿ

ಅಟಲ್ ಪೆನ್ಷನ್ ಯೋಜನೆ ಎಂದರೇನು, ಯಾರು ಅರ್ಹರು, ಎಲ್ಲಿ ಅರ್ಜಿ ಸಲ್ಲಿಸಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments