ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ

Webdunia
ಮಂಗಳವಾರ, 25 ಜೂನ್ 2019 (12:40 IST)
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿ ನೀಡಬೇಕೆಂದು  ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.




ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಇಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.


ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ನರೇಗಾ ಯೋಜನೆಯಿಂದ ಖಜಾನೆ ದುಡ್ಡು ಎತ್ತಕ್ಕಾಗಲ್ಲ ಅನ್ನೋದೇ ಕಾಂಗ್ರೆಸ್ ಪ್ರಾಬ್ಲಂ: ಗೋವಿಂದ ಕಾರಜೋಳ

ಸರ್ ನಿಮ್ಮನ್ನು ಭೇಟಿಯಾಗಬಹುದೇ ಎಂದು ಮೋದಿ ಕೇಳಿದ್ದರು: ಮತ್ತೆ ಮೋದಿಗೆ ಪಿನ್ ಇಟ್ಟ ಟ್ರಂಪ್

ಮುಂದಿನ ಸುದ್ದಿ
Show comments