Webdunia - Bharat's app for daily news and videos

Install App

ಬಿಜೆಪಿ ಕಾರ್ಯಕಾರಿಣಿಗೆ ಪ್ರತಿಭಟನೆ ಬಿಸಿ

Webdunia
ಶನಿವಾರ, 16 ಏಪ್ರಿಲ್ 2022 (16:43 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಕಾಂಗ್ರೆಸ್‌ ಪ್ರತಿಭಟನೆಯ ಬಿಸಿ ತಟ್ಟಿದೆ. ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್​​​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ವೇಳೆಯೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹಿನ್ನೆಲೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನ & K.S.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್​​​ ಹೋರಾ​ಟಕ್ಕಿಳಿದಿದ್ದು, 9 ತಂಡ ರಚನೆ ಮಾಡಲಾಗಿದೆ.  ಸಿದ್ದರಾಮಯ್ಯ, ಡಿಕೆಶಿ, ಬಿ.ಕೆ.ಹರಿಪ್ರಸಾದ್, ಎಂ .ಬಿ.ಪಾಟೀ ಲ್ ಸೇರಿ ಹಿರಿಯ ನಾಯಕರ ತಂಡ ರಚನೆಯಾಗಿದೆ. ಎಲ್ಲಾ ಜಿಲ್ಲೆಗಳು, ತಾಲೂಕುಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇಂದಿನಿಂದ 5 ದಿನಗಳ ಕಾಲ 9 ತಂಡಗಳಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments