Webdunia - Bharat's app for daily news and videos

Install App

ಕ್ವಾರಂಟೈನ್ ಗೆ ವಿರೋಧಿಸಿ ಹೊಸದುರ್ಗದಲ್ಲಿ ಪ್ರತಿಭಟನೆ

Webdunia
ಮಂಗಳವಾರ, 12 ಮೇ 2020 (10:13 IST)
ಚಿತ್ರದುರ್ಗ : ಕ್ವಾರಂಟೈನ್ ಗೆ ಕೋಟೆನಾಡು ಹೊಸದುರ್ಗದಲ್ಲೂ ವಿರೋಧ ವ್ಯಕ್ತವಾಗಿದ್ದು, ಕ್ವಾರಂಟೈನ್ ಗೆ ವಿರೋಧಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.


ಕೊರೊನಾ ಶಂಕಿತರನ್ನು ಹೊಸದುರ್ಗದ ತಂಡಗ ಗ್ರಾಮದ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿಡಲು ನಿರ್ಧರಿಸಲಾಗಿತ್ತು. ಆದರೆ ಗ್ರಾಮಸ್ಥರು  ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಪೊಲೀಸರು, ಅಧಿಕಾರಿಗಳ ಜತೆ ವಾಗ್ವಾದ ನಡೆದಿದ್ದು, ಗ್ರಾಮಸ್ಥರ ಒತ್ತಡಕ್ಕೆ ಅಧಿಕಾರಿಗಳು ಮಣಿದು ಕ್ವಾರಂಟೈನ್ ಸ್ಥಳಾಂತರಕ್ಕೆ ನಿರ್ಧಾರ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿಗೆ ಕ್ವಾಂಟೈನ್ ಶಿಫ್ಟ್ ಮಾಡಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments